Breaking News

ಕೊಪ್ಪಳ ಎಸ್ಪಿಯಾದ ರೇಣುಕಾ ಸುಕುಮಾರ್

ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿದ್ದ ರೇಣುಕಾ ಸುಕುಮಾರ ಅವರನ್ಮು ತಕ್ಷಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ರೆ, ಕೊಪ್ಪಳ ಎಸ್ಪಿ ಡಾ.ಅನೂಪ ಶೆಟ್ಟಿಯನ್ನ ಹುಬ್ಬಳ್ಳಿ- ಧಾರವಾಡದ ಕಾನೂನು ಸುವ್ಯವಸ್ಥೆ  ಡಿಸಿಪಿಯಾಗಿ ನಿಯೋಜನೆ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Share News

About Shaikh BIG TV NEWS, Hubballi

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *