Breaking News

ವಿಜಯ ಮಲ್ಯ ಭಾರತಕ್ಕೆ ಬರುವ ಮೊದಲು ಬಿಜೆಪಿ ನಾಯಕರನ್ನು ಭೇಟಿ.

ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಬರುವ ಮೊದಲು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಬರುವ ಮೊದಲು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಶನಿವಾರದಂದು ಭಾರತೀಯ ಪತ್ರಕರ್ತರೊಂದಿಗೆ ಮಾತನಾಡುತ್ತಾ ರಾಹುಲ್ ಗಾಂಧಿ  “ಪ್ರಧಾನಿ ಮೋದಿ ಸರ್ಕಾರವು ಪ್ರಮುಖ ಉದ್ದಿಮೆದಾರರ ವಿಚಾರದಲ್ಲಿ ಕಠಿಣ ನಿಲುವು ತಗೆದುಕೊಳ್ಳದಿರುವ ಬಗ್ಗೆ ಕಿಡಿ ಕಾರಿದರು. 
ಮಲ್ಯ ಭಾರತಕ್ಕೆ ಹೊರಡುವ ಮೊದಲು ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ.ಅದು ದಾಖಲು ಕೂಡ ಆಗಿದೆ.ಆದರೆ ನಾನು ಅವರ ಹೆಸರು ಹೇಳಲು ಇಚ್ಚಿಸುವುದಿಲ್ಲ” ಎಂದು ರಾಹುಲ್ ತಿಳಿಸಿದರು.
ವಿಜಯ್ ಮಲ್ಯ 9000 ಕೋಟಿ ರೂಪಾಯಿಗಳ ಸಾಲ ವಂಚಿಸಿ ವಿದೇಶಕ್ಕೆ ಹಾರಿದ್ದಾರೆ.ಈಗ ಅವರ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *