Breaking News

ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಗೆ ಆಹ್ವಾನ!

ದೆಹಲಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಿದ್ಧವಾಗಿದೆ ಎಂದು ಮೂಲಗಳು ಹೇಳಿವೆ.
ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಿದ್ಧವಾಗಿದೆ ಎಂದು ಮೂಲಗಳು ಹೇಳಿವೆ.
ಈ ಕಾರ್ಯಕ್ರಮವು ಸೆಪ್ಟೆಂಬರ್ 17 ಮತ್ತು 19 ರ ನಡುವೆ ನಡೆಯಲಿದೆ.ಇದರ ಜೊತೆಗೆ,ಎಡಪಕ್ಷದ ಸೀತಾರಾಮ್ ಯೆಚ್ಯುರಿಯಂತಹ ಹಲವಾರು ವಿರೋಧ ಪಕ್ಷದ ನಾಯಕರನ್ನು ಸಹಿತ ಆಹ್ವಾನಿಸಲಾಗುತ್ತದೆ ಎನ್ನಲಾಗಿದೆ.
ಭವಿಷ್ಯದ ಭಾರತ”ವನ್ನು ಗಮನದಲ್ಲಿಟ್ಟುಕೊಂಡು ಈ ನಾಯಕರನ್ನು ಆಹ್ವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ಜೂನ್ ತಿಂಗಳಲ್ಲಿ ಮಾಜಿ ರಾಷ್ಟ್ರಪತಿ ಮತ್ತು ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರು ಆರ್ಎಸ್ಎಸ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *