Breaking News

ಸರ್ಕಾರ ಬದಲಾಗುತ್ತೆ ಎಂಬುದು ಬಿಜೆಪಿ ಹಗಲುಗನಸು..- ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ
ಸರ್ಕಾರ ಬದಲಾಗುತ್ತೆ ಎಂದು ಬಿಜೆಪಿಯವರು ಕನಸು ಕಾಣುತ್ತಿದ್ದಾರೆ
ಏನು ಆಗಲ್ಲ, ಸಮ್ಮಿಶ್ರ ಸರ್ಕಾರ ಬಹಳ ಭದ್ರವಾಗಿದೆ
ಮುಂದಿನ ಚುನಾವಣೆ ಆದಮೇಲೆ ಸಿಎಮ್ ಆಗುತ್ತೇನೆ ಎಂದಿದ್ದೇನೆ
ಸಮ್ಮಿಶ್ರ ಸರ್ಕಾರ ಏನೇ ಮಾಡಿದ್ರೂ, ಎರಡೂ ಪಕ್ಷಕ್ಕೆ ಗೌರವ ಸಲ್ಲುತ್ತೆ
ನಮ್ಮವರೇ ಮಂತ್ರಿಯಾಗಿದ್ದಾರೆ, ಹೀಗಾಗಿ ನಮ್ಮನ್ನು ಕಡೆಗಣಿಸುತ್ತಾರೆ ಎನ್ನುವುದು ಸರಿಯಲ್ಲ
ಜೆಡಿಎಸ್‌ನವರು ಕೆ‌.ಸಿ. ವೇಣುಗೊಪಾಲ್‌ಗೆ ಪತ್ರ ಬರೆದಿಲ್ಲ, ದೂರು ನೀಡಿಲ್ಲ
ಮುಂದಿನ ಚುನಾವಣೆಗೆ ನಿಲ್ಲುತ್ತೇನೆ ಎಂದು ನಾನು ಹೇಳಿಲ್ಲ
ಜನರು ಆಶೀರ್ವಾದ ಮಾಡಿದ್ರೆ ಮುಂದೆ ಸಿಎಮ್ ಆಗುತ್ತೇನೆ ಎಂದಷ್ಟೇ ಹೇಳಿದ್ದೇನೆ
ನಾವು ಜಾರಿಗೆ ತಂದಿರುವ ಎಲ್ಲ ಸ್ಕೀಮ್‌ಗಳಿಗೂ ಹಣ ಬಿಡುಗಡೆಯಾಗುತ್ತೆ
ಸಮನ್ವಯ ಸಮಿತಿಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ
ಎಲ್ಲ ಸ್ಕೀಮ್‌ಗಳಿಗೂ ಹಣ ಬಿಡುಗಡೆಯಾಗುತ್ತಿದೆ
ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ ಎನ್ನುವುದು ಸುಳ್ಳು
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ
Share News

About Shaikh BIG TV NEWS, Hubballi

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *