Breaking News

ಶಾಸಕನ ಲೈಂಗಿಕ ಕಿರುಕುಳಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಕೊಟ್ಟ ಉತ್ತರವೇನು ಗೊತ್ತೇ?

ನವದೆಹಲಿ: ಸಿಪಿಎಂ ಶಾಸಕ ಪಿಕೆ ಸಶಿ ವಿರುದ್ದಃ ಡಿವೈಎಫ್ಐ ನ ಮಹಿಳೆಯೂ ಲೈಂಗಿಕ ಕಿರುಕುಳದ ದೂರನ್ನು ನೀಡಿದ್ದಾಳೆ. ಆದರೆ ಮಹಿಳಾ ಆಯೋಗ ಮಾತ್ರ ಆ ಮಹಿಳೆಯ ರಕ್ಷಣೆಗೆ ಬರುವ ಬದಲು ಶಾಸಕನ ರಕ್ಷಣೆಗೆ ನಿಂತಿದೆ.
ಈ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿರುವ ಮಹಿಳಾ ಆಯೋಗದ ಅಧ್ಯಕ್ಷೆ ಎಂಸಿ  ಜೋಸೆಪೈನ್ “ಇದು ಹೋಸದೆನಲ್ಲ.ನಾವೆಲ್ಲಾ ಮನುಷ್ಯರು ತಪ್ಪುಗಳು ಒಮ್ಮೊಮ್ಮೆ ಸಂಭವಿಸುತ್ತವೆ.ಪಕ್ಷದೊಳಗಿರುವ ವ್ಯಕ್ತಿಗಳು ಸಹಿತ ಒಮ್ಮೊಮ್ಮೆ ಅಂತ ತಪ್ಪುಗಳನ್ನು ಮಾಡುತ್ತಿರುತ್ತಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇದುವರೆಗೂ ಮಹಿಳೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿಲ್ಲ ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಸಿಕ್ ವಿವರಣೆಗಳು ಮಾಧ್ಯಮಗಳು ಅಥವಾ ಆ ಮಹಿಳೆಯ ಮೂಲಕ  ನೀಡಿರುವ ದೂರುಗಳಾದರು ಬಹಿರಂಗ ಪಟ್ಟಿರಬೇಕು. ಆದರೆ ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ ಅದ್ದರಿಂದ ನಾವು ಹೇಗೆ ದೂರನ್ನು ದಾಖಲಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಜೋಸೆಪೈನ್ ತಿಳಿಸಿದ್ದಾರೆ.
ಈಗಾಗಲೇ ಸಿಪಿಎಂ ಈ ವಿಚಾರದ ಕುರಿತಾಗಿ ಆಂತರಿಕ ತನಿಖೆಗೆ ಆದೇಶ ನೀಡಿದೆ ಎಂದು  ತಿಳಿದುಬಂದಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *