Breaking News

ಸಿಎಂ ‘ಜನತಾ ದರ್ಶನ’

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶನಿವಾರ ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೆಪ್ಟೆಂಬರ್15 ರಂದು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದು, ಅಂದು  ಸುವರ್ಣ ವಿಧಾನ ಸೌಧದಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನತಾದರ್ಶನ ನಡೆಸಲಿದ್ದಾರೆ.
ಸೆಪ್ಟೆಂಬರ್15 ರಂದು ಬೆಳಿಗ್ಗೆ  ಬೆಳಗಾವಿಯಲ್ಲಿ ರಾಷ್ಟ್ರಪತಿಗಳೊಂದಿಗೆ ಕೆಎಲ್ಎಸ್ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3.00 ಗಂಟೆಯಿಂದ 5.00 ಗಂಟೆವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸುವರು ಎನ್ನಲಾಗಿದೆ.
Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *