Breaking News

ಬಿಜೆಪಿ ವಿರುದ್ಧದ ‘ದಂಗೆ’ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿಎಂ

ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚಿಗೆ ನೀಡಿದ ದಂಗೆ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
ಶೃಂಗೇರಿಗೆ ತೆರೆಳುತ್ತಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ” ನಾನು ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆಯನ್ನು ಯಾವ ಪಕ್ಷದ ವಿರುದ್ದವಾಗಿ ಮಾಡಿಲ್ಲ.ಅವರು ರಾಜ್ಯಪಾಲರಿಗೆ ದೂರನ್ನು ನೀಡಿದ್ದಾರೆ.ಈ ಕುರಿತಾಗಿ ನಾನು ಆ ಹೇಳಿಕೆ ನೀಡಲು ಕಾರಣವಾದ ಸಂಗತಿಗಳ ಬಗ್ಗೆ ತಿಳಿಸುತ್ತೇನೆ ಅಲ್ಲದೆ ಅದು ಸಂವಿಧಾನದ ವಿರುದ್ದ ಹೌದು ಅಲ್ಲವೋ ಎನ್ನುವುದನ್ನು ನಾನು ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದರು.
ಕುಮಾರಸ್ವಾಮಿ ಹೇಳುವಂತೆ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಆದ್ದರಿಂದ ತಾವು ಈ ರೀತಿ ಹೇಳಿಕೆ ನೀಡಿರುವುದಾಗಿ ಎಂದು ಸಮರ್ಥಿಸಿಕೊಂಡಿದ್ದಾರೆ.
Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *