ಮಂಗಳೂರು: ಸಮುದ್ರದ ಅಲೆಗಳು ಒಂದೂವರೆ ಮೀಟರ್ ಎತ್ತರಕ್ಕೆ ಅಬ್ಬರಿಸುವ ಸಾಧ್ಯತೆಯಿದೆ ಎಂದು ಭಾರತೀಯ ಸಾಗರ ಮಾಹಿತಿ ಕೇಂದ್ರ ಜಿಲ್ಲಾಡಳಿಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ, ಪೂರ್ವ ಕರಾವಳಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. ಸಮುದ್ರ ತೀರದಲ್ಲಿ ಮೀನುಗಾರರು ಬೋಟ್ ಚಲಾಯಿಸದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೂ ಬೀಚ್ಗಳಲ್ಲಿ ಮನರಂಜನಾ ಆಟಗಳನ್ನು ರದ್ದುಪಡಿಸಲು ಸೂಚನೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





