Breaking News

ಊಟಕ್ಕೆ ಹೋಗಿ ಬಡಿದಾಡಿಕೊಂಡರು, ವಿಕೋಪಕ್ಕೆ ತೆರಳಿ ತಲ್ವಾರನಿಂದಲೇ ವ್ಯಕ್ತಿಯ ಭೀಕರ ಹತ್ಯೆ..

ಹುಬ್ಬಳ್ಳಿಯ
ಕ್ಷುಲ್ಲಕ ಕಾರಣಕ್ಕೆ ತಲ್ವಾರ್ ನಿಂದ ಹೊಡೆದು ಯುವಕನನ್ನು ಬರ್ಭರವಾಗಿ  ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ತಬಿಬ್ ಲ್ಯಾಂಡ್ ಬಳಿ ನಡೆದಿದೆ. 
ಇಮ್ತೀಯಾಜ್ ಕಣವಿ (35) ಅಲಿಯಾಸ್ ಕಾಡತೂಸ್ ಕೊಲೆಯಾದ ವ್ಯಕ್ತಿ. ದಾವೂದ್ ನದಾಫ್ ಹಾಗೂ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಊಟಕ್ಕೆಂದು ಹೊರಗಡೆ ಬಂದಾಗ ಕ್ಷುಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳವಾಗಿದೆ‌. ಜಗಳ ವಿಕೋಪಕ್ಕೆ ತಿರುಗಿ ದಾವೂಧ್ ನದಾಫ ಹಾಗೂ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದಾರೆ. 
ಸ್ಥಳಕ್ಕೆ ಶಹರ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 
ಆರೋಪಿಗಳು ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಸಂಬಂಧ
ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *