Breaking News

ಬಡ್ತಿ ಮೀಸಲಾತಿ ಕೋರಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ
ರಾಜ್ಯದಲ್ಲಿರುವ ಹಿಂದುಳಿದ ಹಾಗೂ ಅಲ್ಪ ಸಂಖ್ಯಾತರ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ೨೦೧೮ ರ ಕಾಯ್ದೆಯನ್ನ ಜಾರಿಗೊಳಿಸಿದಂತೆ ಆಗ್ರಹಿಸಿ.ನೂರಾರು ನೌಕರರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ  ಜಿಲ್ಲಾಧಿಕಾರಿ ಕಚೇರಿ ಎದರು ನೂರಾರು ನೌಕರರು ಜಮಾಯಿಸಿ ನೌಕರರ ಬಡ್ತಿ ಮಿಸಲಾತಿ ನಿಡಬೇಕು ಎಂದು ಕೊರಿ ಸರ್ಕಾರದ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ವ್ಯಕ್ತಪಡಿಸಿದರು.ನಂತರ ಅಲ್ಲದೆ ಸುಪ್ರಿಂ ಕೋಟ್೯ ಆದೇಶದಂತೆ ಯಥಾಸ್ಥತಿ ಕಾಪಾಡಲು ನೌಕರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇಲ್ಲವಾದರೆ ರಾಜ್ಯಾದ್ಯಂತ ಅಸಹಕಾರ ಚಳುವಳಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *