Breaking News

ಉತ್ತರಕರ್ನಾಟಕದ ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡ್ತಾರೆ, ನಾನೂ ಸಚಿವನಾಗುವೆ- ಶಾಸಕ ಸಿ.ಎಸ್ ಶಿವಳ್ಳಿ ವಿಶ್ವಾಸ

ಆ್ಯಂಕರ್:- ಉತ್ತರ ಕರ್ನಾಟಕಕ್ಕೆ ಹಿಂದುಳಿದ ವರ್ಗಕ್ಕೆ ಆದ್ಯತೆ ಕೊಡುವ ನಿರೀಕ್ಷೆ ಇದೆ. ಸಚಿವ ಸಿಗುತ್ತಿದೆ ಎಂಬ ಆಶಾಭಾವನೆ ಹೊಂದಿದ್ದೇನೆ ಎಂದು ಕುಂದಗೋಳ ಶಾಸಕ ಸಿ ಎಸ್ ಶಿವಳ್ಳಿ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ. ಹೈ ಕಮಾಂಡ್ ಕೂಡ ಸ್ಪಂದಿಸಿದೆ. ಉಪಚುನಾವಣೆ ನಂತರ ಸಚಿವ ಸ್ಥಾನ ಹಂಚಿಕೆ ಮಾಡುವ ವಿಶ್ವಾಸವಿದೆ ಎಂದರು.ಎನ್ ಮಹೇಶ ರಾಜೀನಾಮೆ ನೀಡಿದ್ದು ಅವರ ಪಕ್ಷದ ವಿಚಾರ. ಯಾವುದೇ ಕಾರಣಕ್ಕೂ ಸರ್ಕಾರ ಬಿಳಿಸಲು ಸಾಧ್ಯವಿಲ್ಲ. ಸರ್ಕಾರ ಸುಭದ್ರವಾಗಿದೆ. ಅಧಿಕಾರ ಸಿಗದೆ ಇದ್ದಾಗ ಅಪೃಪ್ತಿ ತೋರಿಸುವದು ಸಹಜ. ಎಲ್ಲರೂ ‌ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದರು.
ಸಿ.ಎಸ್ ಶಿವಳ್ಳಿ, ಕುಂದಗೋಳ ಕಾಂಗ್ರಸ್ ಶಾಸಕ
Share News

About Shaikh BIG TV NEWS, Hubballi

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *