Breaking News

ಗದಗಿನ ತೋಂಟದಾರ್ಯ ಸ್ವಾಮೀಜಿ ವಿಧಿವಶ.

ಗದಗಿನ ತೋಂಟದಾರ್ಯ ಮತ್ತು ಡಂಬಳ ಮಠದ ಡಾ. ಸಿದ್ಧಲಿಂಗ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಬೆಳಗಿನ ಜಾವ ಕಾಣಿಸಿಕೊಂಡ ಹೃದಯ ಆಘಾತದಿಂದಾಗಿ ಗದಗನ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದ ಸ್ವಾಮೀಜಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸ್ವಾಮೀಜಿಗಳ ನಿಧನದಿಂದಾಗಿ ಅವರ ಭಕ್ತ ವರ್ಗ ತೀವ್ರ ಆಘಾತಕ್ಕೆ ಒಳಗಾಗಿದ್ದು, ಎಲ್ಲೆಲ್ಲೂ ತೀವ್ರ ದುಃಖ ಆವರಿಸಿದೆ. ಅಪಾರ ಭಕ್ತವರ್ಗವನ್ನು ಸ್ವಾಮೀಜಿ ಅಗಲಿದ್ದು, ಹಲವರು ಕಂಬನಿ ಮಿಡಿದಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *