Breaking News

ಶೃತಿ ಹರಿಹರನ್​​ ವಿರುದ್ಧ ₹5 ಕೋಟಿ ಮಾನನಷ್ಟ ಕೇಸ್​​..

ಬೆಂಗಳೂರು: ಬಹುಭಾಷಾ ನಟ ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿರುವ ನಟಿ ಶೃತಿ ಹರಿಹರನ್​​ಗೆ ಇದೀಗ ಸಂಕಷ್ಟ ಎದುರಾಗಿದೆ. ಶೃತಿ ಹರಿಹರನ್ ವಿರುದ್ಧ ಅರ್ಜುನ್​ ಸರ್ಜಾ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ. ₹5 ಕೋಟಿಗೆ ಮಾನನಷ್ಟ ಮೊಕದ್ದಮೆ ಹೂಡಲು ಸರ್ಜಾ ನಿರ್ಧರಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಟಿಯ ಬಳಿಕ ಅರ್ಜುನ್​ ಸರ್ಜಾ, ಧೃವ ಸರ್ಜಾ ಮೂಲಕ ಸಿವಿಲ್ ಕೋರ್ಟ್​​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *