Breaking News

ಬಿಎಂಟಿಸಿಗೆ ಅರ್ಬನ್ ಮೊಬಿಲಿಟಿ ಪ್ರಶಸ್ತಿ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ‘ಬಸ್​ ಪ್ರಯಾಣಿಕರ ಪ್ರಯಾಣದ ಅನುಭವವನ್ನು ಸುಧಾರಿಸುವತ್ತ ಬಿಎಂಟಿಸಿ’ ಯೋಜನೆಗೆ ಅತ್ಯುತ್ತಮ ನಗರ ಸಾರಿಗೆ ಸೇವೆ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮಹಾರಾಷ್ಟ್ರ ಸರ್ಕಾರ ನೀಡುತ್ತಿರುವ ಪ್ರತಿಷ್ಠಿತ 2018ನೇ ಸಾಲಿನ ಅರ್ಬನ್​ ಮೊಬಿಲಿಟಿ ಪ್ರಶಸ್ತಿಗೆ ಬಿಎಂಟಿಸಿ ಭಾಜನವಾಗಿದೆ. ನವೆಂಬರ್ 4ರಂದು ಸಂಜೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯಲಿರುವ ವಾರ್ಷಿಕ ಅರ್ಬನ್​ ಮೊಬಿಲಿಟಿ ಇಂಡಿಯಾ ಸಮ್ಮೇಳನ ಮತ್ತು ಪ್ರದರ್ಶನ ಸಮಾರಂಭದಲ್ಲಿ ಮಹಾರಾಷ್ಟ್ರದ ಇಂಧನ ಖಾತೆ ಸಚಿವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *