Breaking News

ಶೆಟ್ರೇ.. ಇಂದಿರಾ ಕ್ಯಾಂಟೀನ್ ಶುರು ಮಾಡೋಕೆ ನಿಮ್ಗೇನ್ ಧಾಡಿ- ಕೈ ಕಾರ್ಯಕರ್ತರ ಆಕ್ರೋಶದ ನುಡಿ

ಹುಬ್ಬಳ್ಳಿ..ಇಂದಿರಾ ಕ್ಯಾಂಟಿನ್ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ.ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.ಹುಬ್ಬಳ್ಳಿಯ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟಿನ್.ವಿಧಾನ ಸಭಾ ಚುನಾವಣೆಯ ಪೂರ್ವದಲ್ಲೇ ನಿರ್ಮಾಣಗೊಂಡಿರುವ ಕ್ಯಾಂಟಿನ್.ಚುನಾವಣಾ ನೀತಿ ಸಂಹಿತಿ ಹಿನ್ನಲೆಯಲ್ಲಿ ಕ್ಯಾಂಟಿನ್ ಕಾರ್ಯ ಆರಂಭಿಸಿರಲಿಲ್ಲ.ಚುನಾವಣೆ ಮುಗಿದು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದರೂ ಇನ್ನೂ ಆರಂಭವಾದ ಹಿನ್ನಲೆ..ಸಾರ್ವಜನಿಕರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಸಮಾಧಾನ.ಶೀಘ್ರವೇ ಇಂಧಿರಾ ಕ್ಯಾಂಟಿನ್ ಆರಂಭಿಸುವಂತೆ ಪ್ರತಿಭಟನೆ.ನೂರಾರು ಸಂಖ್ಯೆಯಲ್ಲಿ ಕ್ಯಾಂಟಿನ್ ಮುಂದೆ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು.ಗೋಕುಲ ರಸ್ತೆಯ ಇಂದಿರಾ ಕ್ಯಾಂಟೀನ್ ನಂತರ ಕೇಶ್ವಾಪೂರದಲ್ಲಿನ ಕ್ಯಾಂಟಿನ್ ಮುಂದೆ ಪ್ರತಿಭಟನೆಗೆ ನಿರ್ಧಾರ.

Share News

About Shaikh BIG TV NEWS, Hubballi

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *