Breaking News

ವೇತನ ಪಾವತಿಗೆ ಆಗ್ರಹಿಸಿ ಪೌರ ಕಾರ್ಮಿಕರಿಂದ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ

ಹುಬ್ಬಳ್ಳಿಹು- ಧಾ ಮಹಾನಗರ ಪಾಲಿಕೆ ಕಾರ್ಮಿಕರರಿಂದ ಪ್ರತಿಭಟನೆ.ವೇತನ ನೀಡುವಂತ್ತೆ ಆಗ್ರಹಿಸಿ ಪೌರ ಕಾರ್ಮಿಕರಿಂದ ಪ್ರತಿಭಟನೆ.ಹು- ಧಾ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೊಶ.ಕಳೆದ ಎರಡು ತಿಂಗಳಿಂದ ಸರಿಯಾಗಿ ವೇತನ ನೀಡುತ್ತಿಲ್ಲ.ನಮ್ಮ ಉಪಜೀವನ ನಡೇಸುವುದು ಕಷ್ಟವಾಗಿದೆ.ಆದಷ್ಟು ಬೇಗ ನಮ್ಮ ಸಮಸ್ಯೆ ಬಗೆಹರಿಸಬೇಕು.ಸರಿಯಾಗಿ ತಿಂಗಳ ಅಂತ್ಯದಲ್ಲಿ ನಮಗೆ ವೇತನ ನೀಡಬೇಕು.ಮುಂದೆ ವೇತನ ನೀಡುವಲ್ಲಿ ವಿಳಂಬವಾದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ.ನೂರಾರು ಹು- ಧಾ ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಭಾಗಿ..

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *