ಬೆಂಗಳೂರು:ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶರಾಗಿರುವ ಹಿನ್ನೆಲೆ ಇಂದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ. ಜಾಫರ್ ಮಾಹಿತಿ ನೀಡಿದ್ದಾರೆ. ಇನ್ನು, ಸರ್ಕಾರಿ ಕಚೇರಿಗಳಿಗೂ ಇಂದು ರಜೆ ಘೋಷಣೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





