Breaking News

ಆ್ಯಂಬಿಡೆಂಟ್ ಪ್ರಕರಣ: ಜನಾರ್ದನ ರೆಡ್ಡಿಗೆ ಇಂದು ಸಿಗುತ್ತಾ ಬೇಲ್..?

ಬೆಂಗಳೂರು: ಆ್ಯಂಬಿಡೆಂಟ್​ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಒಂದನೇ ಎಸಿಎಂಎಂ ಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದ್ದು, ನ್ಯಾಯಾಧಿಶ ಜಗದೀಶ್​ ವಿಚಾರಣೆ ನಡೆಸಿ ಆದೇಶ ಹೊರಡಿಸಲಿದ್ದಾರೆ. ನಿನ್ನೆ ಜನಾರ್ದನ ರೆಡ್ಡಿ ಪರ ವಾದ ಆಲಿಸಿರುವ ನ್ಯಾಯಾಧೀಶರು ಆದೇಶವನ್ನ ಇಂದಿಗೆ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೆಡ್ಡಿಗೆ ಬೇಲಾ ಅಥವಾ ಜೈಲಾ ಅನ್ನೋದರ ನಿರ್ಧಾರವಾಗಲಿದೆ. ಸದ್ಯ ಜನಾರ್ದನ ರೆಡ್ಡಿ ಪ್ರಕರಣ ಸಂಬಂಧ 14 ದಿನಗಳ ಕಾಲ ನ್ಯಾಯಂಗ ಬಂಧನದಲ್ಲಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *