ಕೋಲಾರ: ಸಬ್ ಇನ್ಸ್’ಪೆಕ್ಟರ್ ಒಬ್ಬರು ತೆಲುಗು ಹಾಡುಗಳಿಗೆ ಡ್ಯಾನ್ಸ್ ಮಾಡಿದ್ದಲ್ಲದೆ, ಆರೋಪಿಗೂ ಡ್ಯಾನ್ ಮಾಡುವಂತೆ ಒತ್ತಾಯಿಸಿದ ವಿಚಿತ್ರ ಘಟನೆ ಕೆಜಿಎಫ್ ಸಮೀಪದ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಬೇತಮಂಗಲ ಪೊಲೀಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ಈ ರೀತಿ ಡ್ಯಾನ್ಸ್ ಮಾಡಿದ್ದಾರೆ. ಪ್ರಕರಣವೊಂದರ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ ಆರೋಪಿಗಳಿಗೆ ಡ್ಯಾನ್ಸ್ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಬೇತಮಂಗಲ ಪೊಲೀಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ಈ ರೀತಿ ಡ್ಯಾನ್ಸ್ ಮಾಡಿದ್ದಾರೆ.ಕೋಲಾರ: ಸಬ್ ಇನ್ಸ್’ಪೆಕ್ಟರ್ ಒಬ್ಬರು ತೆಲುಗು ಹಾಡುಗಳಿಗೆ ಡ್ಯಾನ್ಸ್ ಮಾಡಿದ್ದಲ್ಲದೆ, ಆರೋಪಿಗೂ ಡ್ಯಾನ್ ಮಾಡುವಂತೆ ಒತ್ತಾಯಿಸಿದ ವಿಚಿತ್ರ ಘಟನೆ ಕೆಜಿಎಫ್ ಸಮೀಪದ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಬೇತಮಂಗಲ ಪೊಲೀಸ್ ಠಾಣೆಯ ಸಬ್ ಇನ್ಸ್’ಪೆಕ್ಟರ್ ಈ ರೀತಿ ಡ್ಯಾನ್ಸ್ ಮಾಡಿದ್ದಾರೆ. ಪ್ರಕರಣವೊಂದರ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸುವ ಸಂದರ್ಭದಲ್ಲಿ ಆರೋಪಿಗಳಿಗೆ ಡ್ಯಾನ್ಸ್ ಮಾಡುವಂತೆ ಒತ್ತಾಯಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.ಇಡೀ ಸನ್ನಿವೇಶವನ್ನು ಪೊಲೀಸ್ ಠಾಣೆಯಲ್ಲಿದ್ದವರ್ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಸದ್ಯ, ಪಿಎಸ್ಐ ಅವರು ಆರೋಪಿಗಳ ವಿಚಾರಣೆ ವೈಖರಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಒತ್ತಾಯಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.ಇಡೀ ಸನ್ನಿವೇಶವನ್ನು ಪೊಲೀಸ್ ಠಾಣೆಯಲ್ಲಿದ್ದವರ್ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಸದ್ಯ, ಪಿಎಸ್ಐ ಅವರು ಆರೋಪಿಗಳ ವಿಚಾರಣೆ ವೈಖರಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





