Breaking News

ಕೆಯುಡಿ ಕ್ಯಾಂಪಸ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡ್ಕೊಂಡ ಎಂಪಿಎಡ್ ವಿದ್ಯಾರ್ಥಿ

ಧಾರವಾಡಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಾಟನಿಕಲ್ ಗಾರ್ಡನ್ ನಲ್ಲಿ ಆತ್ಮಹತ್ಯೆವಿಶ್ವವಿದ್ಯಾಲಯದ ಎಂಪಿಎಡ್ ಮುಗಿಸಿದ್ದ ವಿದ್ಯಾರ್ಥಿಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಾವಲಗಿ ಗ್ರಾಮದ ಯುವಕಮೃತನನ್ನು ‌ಬಸವರಾಜ್ ಹಿಪ್ಪರಗಿ(28) ಎಂದು ಗುರುತಿಸಲಾಗಿದೆಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲಸ್ಥಳಕ್ಕೆ ಉಪನಗರ ಪೋಲಿಸರ ಭೇಟಿ ಪರಿಶೀಲನೆಸ್ಥಳಕ್ಕೆ ವಿಶ್ವವಿದ್ಯಾಲಯದ ಕುಲಪತಿ ಮತ್ತು ರೆಜಿಸ್ಟರ್ ಭೇಟಿ

Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *