ಹುಬ್ಬಳ್ಳಿಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ ಹೇಳಿಕೆ.ಕಬ್ಬು ಬೆಳೆಗಾರರ ಹೋರಾಟ ವಿಚಾರ.ರೈತರೊಂದಿಗೆ ಸಿಎಂ ಕುಮಾರಸ್ವಾಮಿಯವರು ಚರ್ಚೆ ಮಾಡಲಿದ್ದಾರೆ.ಕಬ್ಬಿನ ದರ ನಿಗದಿ ಬಗ್ಗೆ ಈಗಾಗಲೇ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ.ರೈತರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.ಈಗಾಗಲೇ ಕಬ್ಬು ಬೆಳೆಗಾರಿಗೆ ಬರಬೇಕಾದ ಬಾಕಿ ಒದಗಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.ರಾಜ್ಯದಲ್ಲಿ ಯಾವೊಬ್ಬ ಶಾಸಕರೂ ಬಿಜೆಪಿಗೆ ತೆರಳುವ ಪ್ರಮೇಯವೇ ಇಲ್ಲಾ.ಕರ್ನಾಟಕದಲ್ಲಿ ಆಪರೇಶನ್ ಕಮಲ ನಡೆಯುವುದಿಲ್ಲ.ಉಪಚುನಾವಣೆ ನಂತರ ಅದೆಲ್ಲ ಬದಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





