Breaking News

‘ಈ ಬಾರಿ ಬಿಜೆಪಿ ಸೋಲೋದು ಗ್ಯಾರಂಟಿ, ರಾಹುಲ್ ಪ್ರಧಾನಿ ಆಗೋದೂ ಗ್ಯಾರಂಟಿ’

ಗದಗ: ನರೇಂದ್ರ ಮೋದಿ ಸೋಲಿನ ಕೌಂಟ್ ಡೌನ್ ಈಗಿನಿಂದಲೇ ಆರಂಭವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲೋದೋ ಗ್ಯಾರಂಟಿ. ರಾಹುಲ್ ಗಾಂಧಿ ಪ್ರಧಾನಿ ಆಗೋದು ಗ್ಯಾರಂಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿ ಸಭೆಯೊಂದರಲ್ಲಿ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್‌ ಬೆಲೆ ದುಬಾರಿಯಾಗಿದೆ ಇದೆನಾ ಅಚ್ಛೆದಿನ್ ಎಂದು ಕಿಡಿಕಾರಿದರು. ಅತೀ ಹೆಚ್ಚು ಸುಳ್ಳು ಹೇಳೋ ಪ್ರಧಾನಿ ಅಂದ್ರೆ ಅದು ಮಿಸ್ಟರ್ ಮೋದಿ. ನರೇಂದ್ರ ಮೋದಿ ಹಠಾವೋ ದೇಶ ಬಚಾವೋ, ಬಿಜೆಪಿ ಹಟಾವೋ ದೇಶ ಬಚಾವೋ ಎಂಬ ಘೋಷಣೆಯನ್ನ ಕೂಗಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರನ್ನ ಹುರಿದುಂಬಿಸಿದರು.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *