Breaking News

ಸೂಸೈಡ್​ ಬಾಂಬ್​ ಸ್ಫೋಟಿಸಿಕೊಂಡ ವ್ಯಕ್ತಿ, 50 ಜನ ಸಾವು

ಕಾಬೂಲ್​: ಸದಾ ಭಯೋತ್ಪಾದಕರ ನೆರಳಿನಲ್ಲಿ ನಲುಗುತ್ತಿರುವ ಅಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಾಬೂಲ್​ನಲ್ಲಿ ನಡೆದ ಆತ್ಮಾಹುತಿ ದಾಳಿಗೆ 50 ಮಂದಿ ಮೃತಪಟ್ಟಿದ್ದು, ಸುಮಾರು 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಬೂಲ್​ನಲ್ಲಿ ಪ್ರವಾದಿ ಮೊಹಮ್ಮದ್​ ಅವರ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ಇಸ್ಲಾಮಿಕ್​ ಧಾರ್ಮಿಕ ಗುರುಗಳು ಸೇರಿದಂತೆ ಹಲವು ಜನರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಬಾಂಬ್​ ಕಟ್ಟಿಕೊಂಡು ಬಂದ ವ್ಯಕ್ತಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಸದ್ಯ ಸ್ಫೋಟದ ಹೊಣೆಯನ್ನು ಯಾವುದೇ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿಲ್ಲ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *