ದೆಹಲಿಯ ಕಪಶೆಡಾದಿಂದ ವಸಂತ್ ಕುಂಜ್ ಗೆ ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಮುಂದೆ ನಿಂತಿದ್ದ ವ್ಯಕ್ತಿನೊಬ್ಬ ಆಕೆಯ ಮುಂದೆ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ.ನವದೆಹಲಿ: ಚಲಿಸುತ್ತಿದ್ದ ಬಸ್ಸಿನಲ್ಲಿ ಯುವತಿಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ದೆಹಲಿಯ ಕಪಶೆಡಾದಿಂದ ವಸಂತ್ ಕುಂಜ್ ಗೆ ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಮುಂದೆ ನಿಂತಿದ್ದ ವ್ಯಕ್ತಿಯೊಬ್ಬ ಆಕೆಯ ಮುಂದೆ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಆತನ ವಿಕೃತಿ ಕಂಡು ಯುವತಿ ಚೀರಿಕೊಂಡರೂ, ಆ ವ್ಯಕ್ತಿ ನಿಲ್ಲಿಸದೆ ಮುಂದುವರೆಸಿದ್ದಾನೆ.ಕಡೆಗೆ ಆತನಿಗೆ ಥಳಿಸಿ ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ. “ಈ ಘಟನೆ ಮಂಗಳವಾರ ನಡೆದಿದ್ದು, ನಾನು ಆತನನ್ನು ಹೊಡೆಯುತ್ತಿದ್ದರೂ ಯಾರೂ ಕೂಡ ಬಸ್ಸಿನಲ್ಲಿ ನನ್ನ ಸಹಾಯಕ್ಕೆ ಬರಲಿಲ್ಲ. ಆತನ ದುರ್ವತನೆಯನ್ನು ನಾನೊಬ್ಬಳೆ ವಿರೋಧಿಸಿದೆ. ಬಳಿಕ ಪೊಲೀಸರು ಆತನನ್ನು ಬಂಧಿಸಿ ಕರೆದೊಯ್ದರು” ಎಂದು ಆಕೆ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾಳೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





