ಬೆಂಗಳೂರು: ಮಾಜಿ ಕೇಂದ್ರ ಸಚಿವ ಸಿ ಕೆ ಜಾಫರ್ ಷರೀಫ್ ಅವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.ನಾಳಿದ್ದು ಮಂಗಳವಾರ ಜಾಫರ್ ಷರೀಫ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ನಗರಕ್ಕೆ ಆಗಮಿಸಲಿದ್ದು, ಜಾಫರ್ ಷರೀಫ್ ಅವರ ಅಂಯಿಮ ದರ್ಶನ ಪಡೆಯಲಿದ್ದಾರೆ. ಇದೇ ವೇಳೆ ಅವರು ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ಅಂಬರೀಶ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





