Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಪೊಲೀಸರಿಗೆ ಶಾಸಕ ರೇಣುಕಾಚಾರ್ಯ ಅವಾಜ್!

ದಾವಣಗೆರೆ: ಹೊನ್ನಾಳಿ ತಾಲೂಕಿನ ಹೊಳೆಮಾದಾಪೂರ ಗ್ರಾಮದಲ್ಲಿ ಮರಳು ತುಂಬುವ ವಿಚಾರವಾಗಿ ಪೊಲೀಸ್ ಅಧಿಕಾರಿಗಳಿಗೆ ಶಾಸಕ ಎಂ‌.ಪಿ. ರೇಣುಕಾಚಾರ್ಯ ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಪೊಲೀಸ್ ಸಿಬ್ಬಂದಿ ಮರಳು ತುಂಬಲು ಬಂದವರ ಮೊಬೈಲ್ ಕಸಿದುಕೊಂಡಿದ್ದರು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಶಾಸಕ ರೇಣುಕಾಚಾರ್ಯ, ಸತ್ಯಾಗ್ರಹ ಬಿಟ್ಟು ನದಿ ದಂಡೆಗೆ ಓಡಿಹೋಗಿ ಅಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಲ್ಲದೆ ಹಿರಿಯ ಪೊಲೀಸ್ ಅಧಿಕಾರಿಗೆ ಪೋನ್ ಮಾಡಿ ಅವಾಜ್ ಹಾಕಿದ್ದಾರೆ ಅಂತಾ ಆರೋಪಿಸಲಾಗಿದೆ. ಮರಳು ಪೂರೈಕೆಗೆ ಆಗ್ರಹಿಸಿ 4 ದಿನಗಳಿಂದ, ರೇಣುಕಾಚಾರ್ಯ ಸತ್ಯಾಗ್ರಹ ನಡೆಸುತ್ತಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *