Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ

ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆರಮಿಳಾ ಉಮಾಶಂಕರ್ ಅಕಾಲಿಕಾ ನಿಧನದಿಂದ ತೆರವಾಗಿರುವ ಉಪಮೇಯರ್ ಸ್ಥಾನ.ಬೆಂಗಳೂರು: ರಮಿಳಾ ಉಮಾಶಂಕರ್ ಅಕಾಲಿಕಾ ನಿಧನದಿಂದ ತೆರವಾಗಿರುವ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಜೆಡಿಎಸ್​ನಿಂದ ನಾಗಪುರ ವಾರ್ಡ್ ಸದಸ್ಯ ಭದ್ರೇಗೌಡ ಕಣಕ್ಕಿಳಿದಿದ್ದರೆ, ಬಿಜೆಪಿಯಿಂದ ರಾಮಮೂರ್ತಿ ನಗರ ವಾರ್ಡ್ ನಂಬರ್ 26 ರ ಸದಸ್ಯೆ ಪದ್ಮಾವತಿ ಕಲ್ಕೆರೆ ಶ್ರೀನಿವಾಸ್ ಸ್ಪರ್ಧಿಸಿದ್ದಾರೆ.ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾಗಪುರ ವಾರ್ಡ್‍ನ ಜೆಡಿಎಸ್ ಸದಸ್ಯ ಭದ್ರೇಗೌಡರಿಗೆ ಉಪಮೇಯರ್ ಸ್ಥಾನ ಒಲಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಬಿಬಿಎಂಪಿ ಉಪಮೇಯರ್ ಚುನಾವಣೆ ಜೊತೆಗೆ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೂ ಚುನಾವಣೆ ನಡೆಯಲಿದೆ.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *