ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಗೌರವ ವಂದನೆಗಳೊಂದಿಗೆ ಬರಮಾಡಿಕೊಂಡರು.ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ರಾಜ್ಯಪಾಲರನ್ನುಜಿಲ್ಲಾಧಿಕಾರಿ ದೀಪಾ ಚೋಳನ್, ಹು-ಧಾ ಪೊಲೀಸ್ ಆಯುಕ್ತ ಎಂ ಎನ್ ನಾಗರಾಜ್, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ, ಡಿಸಿಪಿ ಬಿ ಎಸ್ ನೇಮಗೌಡ ಅವರು ಗೌರವ ವಂದನೆ ಸಲ್ಲಿಸಿ ಬರ ಮಾಡಿಕೊಂಡರು.ಖಾಸಗಿ ಕಾರ್ಯಕ್ರ.ದ ಹಿನ್ನೆಲೆಯಲ್ಲಿ ಕಾರವಾರಕ್ಕೆ ತೆರಳಿದ್ದ ಅವರು ಇಂದು ರಸ್ತೆ ಮೂಲಕ ಹುಬ್ಬಳ್ಳಿಗೆ ಆಗಮಿಸಿದರು. ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ಪ್ರಯಾಣ ಬೆಳಸಲಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





