ದೆಹಲಿ: ಆಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಹಗರಣದ ಆರೋಪಿ ಕ್ರಿಶ್ಚಿಯನ್ ಮೈಕಲ್ಗೆ ದೆಹಲಿ ನ್ಯಾಯಾಲಯ, 5 ದಿನಗಳ ಕಾಲ ಸಿಬಿಐ ಕಸ್ಟಡಿ ವಿಧಿಸಿದೆ. ಪ್ರಕರಣದ ತನಿಖೆಗೆ ಪುರಾವೆಗಳ ಸಹಿತ ವಿಚಾರಣೆ ನಡೆಸಬೇಕು ಆದ್ರಿಂದ ಸಿಬಿಐ ಕಸ್ಟಡಿ ವಿಧಿಸಬೇಕೆಂದು ಕೋರ್ಟ್ಗೆ ಸಿಬಿಐ ಮನವಿ ಮಾಡಿಕೊಂಡಿತ್ತು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿ ಕ್ರಿಶ್ಚಿಯನ್ ಮೈಕಲ್ನನ್ನ 5 ದಿನ ಸಿಬಿಐ ಕಸ್ಟಡಿಗೆ ದೆಹಅಒಪ್ಪಿಸಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





