ಮೈಸೂರು: ಬೆಳಗಾವಿಯಲ್ಲಿ ಡಿಸೆಂಬರ್ 10ರಿಂದ ನಡೆಯಲಿರುವ ಮಹತ್ವದ ಚಳಿಗಾಲದ ಅಧಿವೇಶನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಲಿದ್ದಾರೆ. ಆ ವೇಳೆ ಅವರು ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.ಅಧಿವೇಶನಕ್ಕೆ ಗೈರು ಹಾಜರಾಗಿ, ವಿದೇಶ ಪ್ರವಾಸಕ್ಕೆ ತೆರಳುವ ಬಗ್ಗೆ ಸಿದ್ದರಾಮಯ್ಯ ಅವರನ್ನ ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ್ದಕ್ಕೆ ಅವರು ಗರಂ ಆದರು. ವಿದೇಶಕ್ಕೆ ಹೋಗೋದು ಏನ್ ಅಫೆನ್ಸಾ..? ನಮಗೂ ವೈಯಕ್ತಿಕ ಜೀವನ ಇರುತ್ತಪ್ಪಾ ಎಂದು ಕಿಡಿಕಾರಿದರು. ಮದುವೆ ಇದೇ, ಸೋ ಹೋಗ್ತಾ ಇದ್ದೀನಿ ಎಂದೂ ಸಿದ್ದರಾಮಯ್ಯ ಸಮಜಾಯಿಷಿ ನೀಡಿದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





