Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಉದ್ಘಾಟನೆಗೊಂಡ ನೂತನ ಕೋರ್ಟ್ ಕಟ್ಟಡ ಹಸ್ತಾಂತರ ಇನ್ನೂ ಆಗಿಲ್ಲ- ವಕೀಲರಿಂದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ಹುಬ್ಬಳ್ಳಿ: ಹಳೇ ನ್ಯಾಯಾಲಯವನ್ನು ನೂತನವಾಗಿ ನಿರ್ಮಾಣ ಮಾಡಿದ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಕ್ಕೆ ಒತ್ತಾಯಿಸಿ ಕೋರ್ಟ್‌ ಕಲಾಪ ಬಹಿಷ್ಕರಿಸಿ ವಕೀಲರು ಹಳೇ ಕೋರ್ಟ್ ಮುಂದೆ ಮಾನವಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.ಹಳೇ ನ್ಯಾಯಾಲಯವನ್ನು ನೂತನವಾಗಿ ನಿರ್ಮಾಣ ಮಾಡಿದ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಿಸಬೇಕು ಆಗ್ರಹಿಸಿ ಸ್ಥಳೀಯ ತಹಶೀಲ್ದಾರ ಶಶಿಧರ ಮಾಡ್ಯಾಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ನಾಲ್ಕು ತಿಂಗಳ ಹಿಂದೆ ನೂತನ ಕೋರ್ಟ್ ಉದ್ಘಾಟನೆಯಾದ್ರು ಈವರಿಗೆ ಹಸ್ತಾಂತರ ಮಾಡದ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿದರು.

Share News

About Shaikh BIG TV NEWS, Hubballi

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *