Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಮಾರಮ್ಮ ದೇವಸ್ಥಾನ ಪ್ರಸಾದ ದುರಂತ: ಮೃತರ ಗುರುತು ಪತ್ತೆ..

ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಮಾರ್ಟಳ್ಳಿಯಲ್ಲಿ ನಿನ್ನೆ ಮಾರಮ್ಮ ದೇವಿಯ ಪ್ರಸಾದ ಸೇವಿಸಿ 11 ಜನರು ಮೃತಪಟ್ಟಿದ್ದು, ಮೃತಪಟ್ಟವರ ಗುರುತು ಪತ್ತೆಯಾಗಿದೆ. ಪಾಪಣ್ಣ(70), ರಾಚಯ್ಯ(58), ಶಕ್ತಿವೇಲು, ಶಾಂತರಾಜು(30), ಗೋಪಿಯಮ್ಮ(40), ಅನಿತಾ(12), ಅಣ್ಣಯ್ಯಪ್ಪ, ಶಿವು(30), ಕೃಷ್ಣನಾಯ್ಕ(40), ದೊಡ್ಡಮಾದಯ್ಯ ಹಾಗೂ ಪ್ರೀತನ್​(7) ಮೃತ ದುರ್ದೈವಿಗಳು.ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರು ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಆರ್​​ ಆಸ್ಪತ್ರೆಯಲ್ಲಿ ಅಸ್ವಸ್ಥಗೊಂಡ 45ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಅಸ್ವಸ್ಥರಾದವರನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ಅಸ್ವಸ್ಥಗೊಂಡವರಲ್ಲಿ ಮಕ್ಕಳು, ವಯಸ್ಸಾದವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

Share News

About Shaikh BIG TV NEWS, Hubballi

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *