ನವದೆಹಲಿ: ಪೂರ್ವ ದೆಹಲಿಯ ಪಟ್ಪಂಗಂಜ್ ಪ್ರದೇಶದಲ್ಲಿ ಹೋಂಡಾ ಕಾರ್ ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 15 ಕ್ಕಿಂತ ಹೆಚ್ಚು ದುಬಾರಿ ಕಾರುಗಳು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ.ಈ ದುರಂತದಲ್ಲಿ ಲಕ್ಷಾಂತರ ರೂ. ಮೌಲ್ಯದ ನಷ್ಟ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.ಮಂಗಳವಾರ ಬೆಳಿಗ್ಗೆ 4 ಗಂಟೆಗೆ ದೆಹಲಿಯ ಪಟ್ಪಂಗಂಜ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭಸಿದೆ ಎಂದು ಹೇಳಲಾಗುತ್ತಿದೆ.ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ 12 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





