Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಇಂದು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ: ಬಿಎಸ್‌ವೈಗೆ ಸನ್ಮಾನ ಕಾರ್ಯಕ್ರಮ..

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಕೊನೆಯ ದಿನ. ಈ ಹಿನ್ನೆಲೆಯಲ್ಲಿ ಇಂದು ಮಾಜಿ‌ ಸಿಎಂ ಯಡಿಯೂರಪ್ಪ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ ಯಡಿಯೂರಪ್ಪ ಅವರಿಗೆ ಸನ್ಮಾನಿಸಲಾಗುತ್ತದೆ. ಮೂರನೇ ದಿನವಾದ ಇಂದು ಸಮ್ಮೇಳನಾಧ್ಯಕ್ಷರ ಸಂವಾದ ಕಾರ್ಯಕ್ರಮ ಸೇರಿದಂತೆ ವಿವಿಧ ಗೋಷ್ಠಿ ಕಾರ್ಯಕ್ರಮಗಳು ನಡೆಯಲಿವೆ. ಸಾಯಂಕಾಲ ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದಗೌಡ ಪಾಲ್ಗೊಳ್ಳಲಿದ್ದಾರೆ.

Share News

About Shaikh BIG TV NEWS, Hubballi

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *