Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಭಾರತ ಬಂದ್; ನಾಳೆ ಒಂದು ದಿನ ಧಾರವಾಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಧಾರವಾಡ: ವಿವಿಧ ಸಂಘಟನೆಗಳು ಭಾರತ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ನಾಳೆ (ಜ.8) ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.ಜನರ ಪ್ರತಿಕ್ರಿಯೆ ನೋಡಿಕೊಂಡು ನಾಡಿದ್ದು (ಜ.9) ರಂದು ರಜೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಈ ರಜೆಯನ್ನು ಸರಿದೂಗಿಸಲು ಬರುವ ಶನಿವಾರ ಹಾಗೂ ಭಾನುವಾರ ದಂದು ಪೂರ್ಣದಿನ ಕಾರ್ಯನಿರ್ವಹಿಸಲು ಶಾಲೆ, ಕಾಲೇಜುಗಳಿಗೆ ಸೂಚಿಸಿದ್ದಾರೆ.

Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *