ಬೆಂಗಳೂರು, ಜನವರಿ 13: 6ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವಿವಿಧ ಸಿಬ್ಬಂದಿಗಳು ಅಧಿಕಾರಿಗಳ ವಿಶೇಷ ಭತ್ಯೆಯನ್ನು ಪರಿಷ್ಕರಣೆ ಮಾಡಿದ ಬಳಿಕ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಬೇಕಾದ ಕನಿಷ್ಟ ಸೇವಾವಧಿಯನ್ನು ತಗ್ಗಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ನೀಡಲಾಗಿದೆ.ಹೊಸ ಆದೇಶದಂತೆ 30 ವರ್ಷ ಸರ್ಕಾರಿ ಸೇವೆ ಮಾಡಿದ ನೌಕರರಿಗೂ ಪೂರ್ಣ ಪ್ರಮಾಣದ ನಿವೃತ್ತಿ ವೇತನ ಸೌಲಭ್ಯ ಸಿಗಲಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.ಸರ್ಕಾರಿ ನೌಕರರ ವಿಶೇಷ ಭತ್ಯೆ ಹೆಚ್ಚಳ ಮಾಡಿದ ಕರ್ನಾಟಕ ಸರ್ಕಾರ!ಸರ್ಕಾರಿ ನೌಕರರು ಪೂರ್ಣ ಪ್ರಮಾಣದ ನಿವೃತ್ತಿ ವೇತನ ಸೌಲಭ್ಯ ಪಡೆಯಲು 33 ವರ್ಷ ಕರ್ತವ್ಯದ ಅವಧಿ ನಿಗದಿಪಡಿಸಲಾಗಿತ್ತು. ಈಗ 30 ವರ್ಷಕ್ಕೆ ಇಳಿಸುವಂತೆ ವೇತನ ಆಯೋಗ ಶಿಫಾರಸು ಮಾಡಿತ್ತು. ಜನವರಿ 1 ರಿಂದಲೇ ಜಾರಿಗೆ ಬರುವಂತೆ 30 ವರ್ಷ ಸರ್ಕಾರಿ ನೌಕರಿ ಮಾಡಿದವರಿಗೆ ಪೂರ್ಣ ಪ್ರಮಾಣದ ನಿವೃತ್ತಿ ಸೌಲಭ್ಯ ನೀಡಲು ಆದೇಶಿಸಲಾಗಿದೆ.ವೃದ್ಧಾಪ್ಯ ವೇತನ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಸುಪ್ರೀಂ ಆದೇಶವಿಶೇಷ ಭತ್ಯೆ ಮಂಜೂರಾತಿ ಮತ್ತು ಪರಿಷ್ಕರಣೆ ಕುರಿತಂತೆ 2011ರ ಅಧಿಕಾರಿ ವೇತನ ಸಮಿತಿಯು ಅನುಸರಿಸಿದ ಮಾನದಂಡಗಳನ್ನು 6ನೇ ರಾಜ್ಯ ವೇತನ ಆಯೋಗವು ಮಾನ್ಯ ಮಾಡಿರುತ್ತದೆ
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





