Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಜ.25ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಹಾರಾಟ…

By Basavaraj yಹುಬ್ಬಳ್ಳಿ, ಜನವರಿ 13 : ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಹಾರಾಟ ಆರಂಭವಾಗಲಿದೆ. ಸ್ಟಾರ್ ಏರ್ ಜನವರಿ 25ರಿಂದ ಉಭಯ ನಗರಗಳ ನಡುವೆ ಸಂಪರ್ಕ ಕಲ್ಪಿಸಲಿದೆ.ಕೇಂದ್ರ ವಿಮಾನಯಾನ ಸಂಸ್ಥೆ ವಿಮಾನ ಹಾರಾಟಕ್ಕೆ ಅವಕಾಶ ನೀಡಿದ್ದು, ಜನವರಿ 25ರಿಂದ ಬೆಂಗಳೂರು-ಹುಬ್ಬಳ್ಳಿ, ಹುಬ್ಬಳ್ಳಿ-ಬೆಂಗಳೂರು ನಡುವೆ ವಿಮಾನ ಸೇವೆಯನ್ನು ನೀಡಲಿದೆ.ಹುಬ್ಬಳ್ಳಿ-ಬೆಂಗಳೂರು ನಡುವೆ ಸ್ಟಾರ್ ಏರ್ ವಿಮಾನ ಹಾರಾಟಜ.25ರಿಂದ ಬೆಂಗಳೂರು-ಹುಬ್ಬಳ್ಳಿ-ತಿರುಪತಿ ವಿಮಾನ ಹಾರಾಟಬೆಂಗಳೂರು-ಹುಬ್ಬಳ್ಳಿ ನಡುವೆ 1299 ರೂ. ದರ ನಿಗದಿ ಮಾಡಲಾಗಿದೆ. ಹುಬ್ಬಳ್ಳಿ-ಬೆಂಗಳೂರು ನಡುವಿನ ದರ 1599 ರೂ. ದರ ನಿಗದಿ ಮಾಡಲಾಗಿದೆ. ಆನ್‌ಲೈನ್ ಮುಂಗಡ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭವಾಗಿದೆ.ಹುಬ್ಬಳ್ಳಿ : ದುಬೈ, ದೋಹಾ, ಕುವೈತ್ ಮುಂತಾದ ಕಡೆಗೆ ವಿಮಾನ ಸೇವೆವೇಳಾಪಟ್ಟಿ : ಬೆಂಗಳೂರಿನಿಂದ ಬೆಳಗ್ಗೆ 7.35ಕ್ಕೆ ಹೊರಡಲಿರುವ ವಿಮಾನ 8.35ಕ್ಕೆ ಹುಬ್ಬಳ್ಳಿಗೆ ತಲುಪಲಿದೆ. ಹುಬ್ಬಳ್ಳಿಯಿಂದ 11.45ಕ್ಕೆ ಹೊರಡಲಿರುವ ವಿಮಾನ 12.45ಕ್ಕೆ ಬೆಂಗಳೂರು ತಲುಪಲಿದೆ.ಸ್ಟಾರ್ ಏರ್ ವಿಮಾನ ಸೇವೆ : ಬೆಂಗಳೂರು-ಹುಬ್ಬಳ್ಳಿ-ತಿರುಪತಿ ನಡುವೆ ಸ್ಟಾರ್ ಏರ್ ಜನವರಿ 25ರಿಂದ ವಿಮಾನ ಹಾರಾಟ ಆರಂಭಿಸಲಿದೆ. ಪ್ರತಿದಿನ ಈ ವಿಮಾನ ಹಾರಾಟ ನಡೆಸಲಿವೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *