Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಎಚ್.ಡಿ.ಕುಮಾರಸ್ವಾಮಿ ಸಂಪುಟದ ನಾಲ್ವರು ಸಚಿವರ ರಾಜೀನಾಮೆ…?

By BASAVARAJ NYಬೆಂಗಳೂರು, ಜನವರಿ 15 : ಕರ್ನಾಟಕದಲ್ಲಿ ಆಪರೇಷನ್ ಕಮಲದ ಸುದ್ದಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದ ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.ಹೌದು, ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಲು ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ. ಅತೃಪ್ತಗೊಂಡಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ.ಕಾಂಗ್ರೆಸ್‌ ಪಕ್ಷದ ನಾಲ್ವರು ಸಚಿವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿಯೇ ಈ ಮಾತು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಸಿದ್ದರಾಮಯ್ಯ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.ಸದ್ಯದ ಸುದ್ದಿಗಳ ಪ್ರಕಾರ ಕಾಂಗ್ರೆಸ್‌ನ 5 ಶಾಸಕರು ಬಿಜೆಪಿಯ ಜೊತೆ ಸಂಪರ್ಕದಲ್ಲಿದ್ದಾರೆ. ಮುಂಬೈನಲ್ಲಿ ಶಾಸಕರು ಇರಬಹುದು ಎಂದು ಶಂಕಿಸಲಾಗಿದೆ. ಶಾಸಕರು ಕಾಂಗ್ರೆಸ್‌ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬುದು ಮಾತ್ರ ಗುಟ್ಟಾಗಿ ಉಳಿದಿಲ್ಲ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *