Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ನ್ಯಾಯ ಕೇಳಲು ಬಂದ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ASI ರೇಣುಕಯ್ಯ ಸಸ್ಪೆಂಡ್

29 Jan 2019ಬೆಂಗಳೂರು: ದೂರು ನೀಡಲು ಬಂದ ಮಹಿಳೆ ಹಾಗೂ ಯುವತಿಯ ಕುತ್ತಿಗೆ ಹಿಡಿದು ಹೊರದಬ್ಬಿ, ಹಲ್ಲೆ ನಡೆಸಿದ್ದ ಎಎಸ್​​ಐ ರೇಣುಕಯ್ಯರನ್ನ ಅಮಾನತು ಮಾಡಲಾಗಿದೆ. ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ, ಕುಮಾರಸ್ವಾಮಿ ಠಾಣೆ ಎಎಸ್ಐ ರೇಣುಕಯ್ಯರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆ ಹಾಗೂ ಯುವತಿಯ ಮೇಲೆ ರೇಣುಕಯ್ಯ ದರ್ಪ ಮೆರೆದಿದ್ದರು. ಮಹಿಳೆ ಹಾಗೂ ಯುವತಿಯ ಕುತ್ತಿಗೆ ಹಿಡಿದು ಠಾಣೆಯಿಂದ ಹೊರದಬ್ಬಿ ಇಬ್ಬರ ಮೇಲೂ ಹಲ್ಲೆ ಮಾಡಿದ್ದರು. ಯೂನಿಫಾರ್ಮ್​ನಲ್ಲಿ ಇಲ್ಲದಿದ್ರೂ ನ್ಯಾಯಕೇಳಲು ಬಂದ ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದರು.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *