ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ ಮೋದಿ ಸರ್ಕಾರ ತನ್ನ ಕೊನೆಯ ಬಜೆಟ್ನಲ್ಲಿ ಭರ್ಜರಿ ಗಿಫ್ಟ್ ನೀಡಿದೆ. 60 ವರ್ಷದ ಅಸಂಘಟಿತ ವಲಯದ ಕಾರ್ಮಿಕರಿಗೆ 3 ಸಾವಿರ ರೂಪಾಯಿ ಪ್ರತಿ ತಿಂಗಳು ಪೆನ್ಶನ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಘೋಷಿಸಿದ್ದು, ಅಸಂಘಟಿತ ಕಾರ್ಮಿಕರಿಗೆ ಭರ್ಜರಿ ಉಡುಗೊರೆ ಇದಾಗಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





