Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಯುವತಿಯ ಮೇಲೆ ಅತ್ಯಾಚಾರ

ಹುಬ್ಬಳ್ಳಿ: ಯುವತಿಯೊಬ್ಬಳನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸುಮಾರು 20 ವರ್ಷದ ಯುವತಿಯೊಬ್ಬಳು ಶನಿವಾರ ರಾತ್ರಿ ಮನೆಗೆ ಹೋಗುವಾಗ ಆಟೋದಲ್ಲಿ‌ ಹಿಂಬಾಲಿಸಿದ ಇರ್ಫನ್ ಹಾಗೂ ಆತನ ಗೆಳೆಯ ಮಹ್ಮದ್ ಗೌಸ್ ಎಂಬಾತ ಮನೆಗೆ ಬಿಡುವದಾಗಿ ಒತ್ತಾಯಪೂರ್ಕವಾಗಿ ಆಟೋದಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಇರ್ಫಾನ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share News

About Shaikh BIG TV NEWS, Hubballi

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *