Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕಂದಕಕ್ಕೆ ಉರುಳಿ ಬಿದ್ದ ಲಾರಿ

ಹುಬ್ಬಳ್ಳಿ: ಬಿಜಾಪುರದಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಕುಸುಗಲ್ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಲಾರಿಯಲ್ಲಿದ್ದ ಡ್ರೈವರ್ ಹಾಗೂ ಕಿನ್ನರಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗ್ರಾಮೀಣ ಠಾಣಾ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Share News

About Shaikh BIG TV NEWS, Hubballi

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *