Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಅತ್ಯಾಚಾರ ಆರೋಪಿಗಳ ಬಂಧನ

ಹುಬ್ಬಳ್ಳಿ: ಯುವತಿಯನ್ನು ಒತ್ತಾಯಪೂರ್ವಕವಾಗಿ ಆಟೋದಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಪ್ರಕರಣ ಆರೋಪಿಗಳನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗೋಕುಲ್ ರಸ್ತೆಯ ಯಲ್ಲಪ್ಪ ಆಶೋಕ ಮೆಹರವಾಡೆ(23) ಮತ್ತು ಆನಂದ ನಗರದ 17 ವರ್ಷದ ಬಾಲಕ ಬಂಧಿತರು.‌ಫೆ. 2 ರಂದು ರಾತ್ರಿ ವೇಳೆ ಮನೆ ಕಡೆ ಹೋಗುತ್ತುದ್ದಸುಮಾರು 20 ವರ್ಷದ ಯುವತಿಯೊಬ್ಬಳನ್ನು ಇವರು ಆಟೋದಲ್ಲಿ ಹಿಂಬಾಲಿಸಿ ಮನೆಗೆ ಬಿಡುವದಾಗಿ ಒತ್ತಾಯಪೂರ್ಕವಾಗಿ ಆಟೋದಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಯುವತಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌‌ ಒಪ್ಪಿಸಲಾಗಿದೆ.

Share News

About Shaikh BIG TV NEWS, Hubballi

Check Also

ಕಮಿಷನರ್ ಖದರ್‌ಗೆ ಕ್ರಿಮಿನಲ್‌ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!

ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್‌ಗಳಿಗೆ ನೋ ಎಂಟ್ರಿ — ಕ್ರಿಮಿನಲ್‌ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ …

Leave a Reply

Your email address will not be published. Required fields are marked *