ಹುಬ್ಬಳ್ಳಿ: ಅಪರಿಚಿತ ಯುವತಿಯೋರ್ವಳನ್ನು ಕೊಲೆ ಮಾಡಿ ಬಿಸಾಕಿರುವ ಘಟನೆ ಹುಬ್ಬಳ್ಳಿಯ ಸಮೀಪದ ಕೊಟಗುಣಸಿ ಗ್ರಾಮದ ಹೊರವಲಯದ ಜಮೀನಲ್ಲಿ ನಡೆದಿದೆ.
ಅಂದಾಜು 23-24 ವಯಸ್ಸಿನ ಯುವತಿಯನ್ನು
ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಶವ ಪತ್ತೆಯಾದ ಸ್ಥಳದಲ್ಲಿ ಸಣ್ಣ ಚಾಕು ಪತ್ತೆಯಾಗಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಯುವತಿಯ ಗುರುತು ಕಲೆ ಹಾಕಲು ಪ್ರಯತ್ನ ನಡೆಸುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತರಿಗಾಗಿ ಬಲೇ ಬಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





