Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಪ್ರತಿಭಟನೆ ವೇಳೆ ಕಾಂಗ್ರೇಸ್ ಕಾರ್ಯಕರ್ತರ ಬಂಧನ

ಹುಬ್ಬಳ್ಳಿ: ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 50 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ಆಪರೇಷನ್ ಕಮಲ ಖಂಡಿಸಿ ಕಾಂಗ್ರೆಸ್ ಕಾರ್ಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದಿಂದ ಮಿನಿವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದ ಕಾರ್ಯಕರ್ತರು ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಯಡಿಯೂರಪ್ಪ ಪ್ರತಿಕೃತಿ ದಹನ ರಸ್ತೆ ತಡೆ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರುಯಡಿಯೂರಪ್ಪ ಆಮೀಷದ ಆಡಿಯೋ ಪ್ರಕರಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

Share News

About Shaikh BIG TV NEWS, Hubballi

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *