ಹುಬ್ಬಳ್ಳಿ: ಹುಬ್ಬಳ್ಳಿಯ ಕೊಟಗೊಣಸಿ ಬಳಿಯ ಹೊಲದಲ್ಲಿ ಅಮಾಯಕ ಯುವತಿಯನ್ನು ಕೊಲೆ ಮಾಡಿದ ಆರೋಪಗಳನ್ನು ತಕ್ಷಣವೇ ಬಂಧಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹುಬ್ಬಳ್ಳಿ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಡಾ.ಅಂಬೇಡ್ಕರ್ ಸರ್ಕಲ್ ಬಳಿಯಿಂದ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಯುವತಿಯ ಕೊಲೆಗೆ ನ್ಯಾಯ ಸಿಗಬೇಕು ಕೊಲೆ ಮಾಡಿದ ಆರೋಪಿಗಳನ್ನು ಶೀಘ್ರವೇ ಬಂಧಿಸದಿದ್ದರೆ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ತಹಸೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





