Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಬಿಜೆಪಿಯ ಸಮಾವೇಶದ ಮುಖ್ಯ ವೇದಿಕೆಗೆ ಆಗಮಿಸಿದ ಮೋದಿ..

ಹುಬ್ಬಳ್ಳಿ,ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹುಬ್ಬಳ್ಳಿಗೆ ಬಂದಿದ್ದಾರೆ. ಐದು ಗಂಟೆಗೆ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ತಡವಾಯಿತು. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.ಮಹಾನಾಯಕ ಎನ್ಟಿಆರ್ ಬೆನ್ನಿಗೆ ಚೂರಿ ಹಾಕಿದ್ದ ಚಂದ್ರಬಾಬು ನಾಯ್ಡು: ಮೋದಿಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕರ್ನಾಟಕದಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಂತಾಗಿದೆ. ಮೋದಿ ಅವರ ಆಗಮನಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ವಿಶ್ವದಲ್ಲೇ ಅತಿ ದೊಡ್ಡ ಆರೋಗ್ಯ ಯೋಜನೆ ತಂದ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಿದರು.ಹದಿನೇಳು ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ದೊರೆಯುವಂತೆ ಮಾಡಿದರು. ಆದಾಯ ತೆರಿಗೆ ಇಳಿಕೆ ಮಾಡಿದ ಕೇಂದ್ರ ಸರಕಾರದ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡರು ಸದಾನಂದ ಗೌಡ. ಬಿಜೆಪಿಯ ಭಾರೀ ಶಕ್ತಿ ಪ್ರದರ್ಶನದಂತೆ ಕಂಡುಬರುತ್ತಿರುವ ಈ ಸಭೆಯಲ್ಲಿ ಮೋದಿ ಮಾತನಾಡಲಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *