Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಪೌರಾಡಳಿತ ಸಚಿವರ ತವರಲ್ಲೇ ಬಸ್ಸಿಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಕುಂದಗೋಳ: ತಾಲೂಕಿನ ಎರಗುಪ್ಪಿ ಗ್ರಾಮದಲ್ಲಿಸರಿಯಾದ ಬಸ್ ವ್ಯವಸ್ಥೆ ಇಲ್ಲದಿರುವುದನ್ನು ಖಂಡಿಸಿ ಶಾಲಾಮಕ್ಕಳು ಇಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಸರಿಯಾಗಿಲ್ಲ ಅಲ್ಲದೇ ಶಾಲಾ ಕಾಲೇಜಿಗೆ ಹೋಗುವುದು ಕಷ್ಟಕರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರುಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ ಅವರ ತವರೂರರಲ್ಲಿಯೇ ಬಸ್ ವ್ಯವಸ್ಥೆ ಸರಿಯಾಗಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು ದಿನಗಳಿಂದ ಕೂಡ ಬಸ್ಸಿಗಾಗಿ ವಿದ್ಯಾರ್ಥಿಗಳು ಮನವಿ ಸಲ್ಲಿಸುತ್ತಿದ್ದಾರೆ. ಆದರೇ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *