Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ರಸ್ತೆಗಿಳಿದು ಶಾಲಾ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಹುಬ್ಬಳ್ಳಿ: ಸಾರಿಗೆ ಬಸ್ಸಿನಲ್ಲಿ ಆಗುತ್ತಿರುವ ಅವ್ಯವಸ್ಥೆ ಹಾಗೂ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ವಿದ್ಯಾರ್ಥಿಗಳು ಇಂದು ತಾಲೂಕಿನ ಕುಸುಗಲ್ ಗ್ರಾಮದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ಹುಬ್ಬಳ್ಳಿ ತಾಲ್ಲೂಕು ಕುಸುಗಲ್ ಗ್ರಾಮಕ್ಕೆಸರಿಯಾದ ಸಮಯಕ್ಕೆ ವಾಯುವ್ಯ ಸಾರಗೆ ಸಂಸ್ಥೆ ಬಸ್ ಬಿಡದೇ ಕಾರಣ ವಿಧ್ಯಾರ್ಥಿಗಳು ವಾಯುವ್ಯ ಸಾರಿಗೆ ಸಂಸ್ಥೆ ವಿರುದ್ಧ ಘೋಷಣೆ ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಹಲವಾರು ಭಾರಿ ಮನವಿ ಸಲ್ಲಿಸಿದರು ಏನು ಪ್ರಯೋಜನವಾಗಿಲ್ಲ. ಹೀಗಾಗಿ ನಾವು ಪ್ರತಿಭಟನೆ ಮಾಡಬೇಕಾಗಿದೆ ಎಂದು ಅಸಮಾಧಾನ ಹೊರಹಾಕಿದರು.ಕುಸುಗಲ್ ಗ್ರಾಮಕ್ಕೆ ಸರಿಯಾಗಿ ಬಸ್ ಬಿಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *