Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಉಗ್ರರ ವಿರುದ್ಧ ಹೋರಾಡಲು ನಾನು ಸಿದ್ಧ: ಮೋದಿ ಬಳಿ ಅವಕಾಶ ಕೇಳಿದ ಶಂಕರ್​ ಬಿದರಿ…

ಬೆಂಗಳೂರು: ಪುಲ್ವಾಮಾದಲ್ಲಿ 40 ಯೋಧರ ಪ್ರಾಣ ಬಲಿ ತೆಗೆದುಕೊಂಡ ಉಗ್ರರ ದಾಳಿಗೆ ಇಡೀ ವಿಶ್ವವೇ ಖಂಡನೆ ವ್ಯಕ್ತಪಡಿಸಿದೆ. ಈ ನಡುವೆ ಕಾರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಉಗ್ರ ಸಂಘಟನೆ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಅವಕಾಶ ಕೇಳಿದ್ದಾರೆ.ಈ ಕುರಿತಂತೆ ಟ್ವೀಟ್​ ಮಾಡಿರುವ ಅವರು, ನನಗೆ 64 ವರ್ಷ ವಯಸ್ಸು. ನೀವು ಈಗಲೂ ನನಗೆ ಅವಕಾಶ ಕೊಟ್ರೆ ನಾನು ಜಮ್ಮು-ಕಾಶ್ಮೀರಕ್ಕೆ ತೆರಳಿ ಅಲ್ಲಿನ ಉಗ್ರ ಸಂಘಟನೆ ವಿರುದ್ಧ ಹೋರಾಡುತ್ತೇನೆ. ಆ ಪ್ರದೇಶದಲ್ಲಿನ ಭಯೋತ್ಪಾದನೆಯನ್ನು ಅಳಿಸಿ ಹಾಕಲು ಸಿದ್ಧನಿದ್ದೇನೆ. ಈ ಕಾರ್ಯಾಚರಣೆಯಲ್ಲಿ ನನ್ನ ಜೀವ ಹೋದರೂ ಪರವಾಗಿಲ್ಲ, ನನ್ನನ್ನು ಕಳುಹಿಸಿಕೊಡಿ ಅಂತಾ ಅವಕಾಶ ಕೇಳಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *